
ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು, ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯಕ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ (ಮಾ.21) ರಂಜಾನ್ ಹಬ್ಬದ ಶುಭಕೋರಿದ ಅವರು, ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.
Next Story

