Transport Employees Protest| ಭುಗಿಲೆದ್ದ ಸಾರಿಗೆ ನೌಕರರ ಆಕ್ರೋಶ! ಪ್ರತಿಭಟನಾಕಾರರ ಬಂಧನಕ್ಕೆ ಸರ್ಕಾರ ಪ್ಲಾನ್
38 ತಿಂಗಳ ಬಾಕಿ ವೇತನ ಬಿಡುಗಡೆ ಹಾಗು ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೋ ನಡೆಸುತ್ತಿದೆ.ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಜಂಟಿ ಕ್ರಿಯಾ ಸಮಿತಿಯ ವಿಜಯ ಭಾಸ್ಕರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು