ಕೇಂದ್ರದ ಬಜೆಟ್ 2026: ದೇಶದ ಸಮಗ್ರ ಅಭಿವೃದ್ಧಿಯ ಬಜೆಟ್ ಆಗಲಿದೆ ಎಂದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

1 Feb 2026 11:57 AM IST

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಬಜೆಟ್ ಹಾಗೂ ರಾಜ್ಯದ ನಿರೀಕ್ಷೆಗಳ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ್ದಾರೆ.