By Election 2026| ದಾವಣಗೆರೆಯಲ್ಲಿ ಬಿಜೆಪಿ ಹೊಂದಾಣಿಕೆ ಆರೋಪ ಬಗ್ಗೆ ಅಭ್ಯರ್ಥಿ ಶ್ರೀನಿವಾಸ್ ಹೇಳಿದ್ದೇನು?
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ. ಬಿಜೆಪಿ ಒಳ ಒಪ್ಪಂದ ಆರೋಪ ಮುಸ್ಲಿಂ ಮತಗಳ ಲೆಕ್ಕಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.