ಕೇಂದ್ರ ಬಜೆಟ್ನಲ್ಲಿ ರಾಜ್ಯದ ಬೇಡಿಕೆಗಳ ಪಟ್ಟಿ ಹೇಳಿದ ಜಯಚಂದ್ರ
ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ 2026 ರ ಬಜೆಟ್ ಕುತೂಹಲದ ಜತೆಗೆ ನಿರೀಕ್ಷೆ ಮೂಡಿಸಿದೆ. ಬಜೆಟ್ನಲ್ಲಿ ರಾಜ್ಯಕ್ಕೆ ಬರಬೇಕಾದ ಯೋಜನೆಗಳ ಬಗ್ಗೆ ದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ʼದ ಫೆಡರಲ್ ಕರ್ನಾಟಕʼ ಜತೆ ಮಾತನಾಡಿದ್ದಾರೆ.