ಭದ್ರಾ ಮೇಲ್ದಂಡೆ ಯೋಜನೆಗೆ ಉತ್ತಮ ಅನುದಾನ ನಿರೀಕ್ಷೆಯಲ್ಲಿ ಕರ್ನಾಟಕ

1 Feb 2026 10:28 AM IST

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡನೆ ಮಾಡಲಿರುವ 2026-27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ಭರಪೂರ ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಕೃಷಿ , ನೀರಾವರಿ ಹಾಗೂ ಕೈಗಾರಿಕಾ ವಲಯದ ಬೆಳವಣಿಗೆಗೆ ಪೂರಕವಾದ ಯೋಜನೆ, ಘೋಷಣೆ ಮಾಡುವ ಸಾಧ್ಯತೆ ಇದೆ.